ದಿಗ್ವಿಜಯ್ ಸಿಂಗ್ 
ದೇಶ

ಮಕಾಡೆ ಮಲಗಿರುವ ಕಾಂಗ್ರೆಸ್ ಗೆ ಮೇಜರ್ ಸರ್ಜರಿ ಬೇಕು: ದಿಗ್ವಿಜಯ್ ಸಿಂಗ್

ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮಕಾಡೆ ಮಲಗಿರುವ ಕಾಂಗ್ರೆಸ್‌ಗೆ ಬಹುದೊಡ್ಡ ಸರ್ಜರಿಯ ಅಗತ್ಯವಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ...

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ  ಮಕಾಡೆ ಮಲಗಿರುವ ಕಾಂಗ್ರೆಸ್‌ಗೆ ಬಹುದೊಡ್ಡ ಸರ್ಜರಿಯ ಅಗತ್ಯವಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕೇರಳದಲ್ಲಿ ಅಧಿಕಾರ ಕಳೆದುಕೊಳ್ಳುವ ಜತೆಗೆ ತಮಿಳುನಾಡಿನಲ್ಲಿ ಡಿಎಂಕೆ ಜತೆ ಮೈತ್ರಿ ಕೂಡ ಫಲ ನೀಡಿಲ್ಲ. ಹೀಗಾಗಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳು ಅಗತ್ಯ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಕ್ಷ ಸೋಲಿನ ಕಾರಣಗಳ ಕುರಿತು ಪರಿಶೀಲಿಸಲಿದ್ದು, ಜನ ಸೇವೆಯ ನಿಟ್ಟಿನಲ್ಲಿ ಹೆಚ್ಚಿನ ಚಟುವಟಿಕೆ ನಡೆಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಬಳಿಕವೂ ಎಐಸಿಸಿ ಕಾರ್ಯಕಾರಿ ಸಮಿತಿಯಲ್ಲಿ ಬದಲಾವಣೆ ನಡೆದಿಲ್ಲ. ಶೀಘ್ರ ಬದಲಾವಣೆ ಅಗತ್ಯವಿದೆ ಎಂದು ಹೇಳಿರುವ ಅವರು ಪ್ರಿಯಾಂಕ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಅವಶ್ಯಕತೆಯಿದೆ ಎಂದು ಅಭಿಪ್ರಾಯ ಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!