ಭೂಕಂಪನ (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರದಲ್ಲಿ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು

ಮಹಾರಾಷ್ಟ್ರದಲ್ಲಿ ಗುರುವಾರ ರಾತ್ರಿ 2 ಲಘು ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪರಕದಲ್ಲಿ 3.5ರಷ್ಟು ತೀವ್ರ ದಾಖಲಾಗಿದೆ ಎಂದು ತಿಳಿದುಬಂದಿದೆ...

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ ರಾತ್ರಿ 2 ಲಘು ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪರಕದಲ್ಲಿ 3.5ರಷ್ಟು ತೀವ್ರ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಕೊಯ್ನಾ ಪ್ರಾಂತ್ಯದಲ್ಲಿ ಈ ಎರಡು ಭೂಕಂಪನಗಳು ಸಂಭವಿಸಿದ್ದು, ಗುರುವಾರ ರಾತ್ರಿ 11.37 ರ ಸುಮಾರಿಗೆ ಭೂಗರ್ಭದ 15 ಕಿ.ಮೀ. ತಳಭಾಗದಲ್ಲಿ ಕಂಪನ ಉಂಟಾಗಿದೆ.  ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.5 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪಗಳ ಪ್ರಾಂತ್ಯವೆಂದೇ ಗುರುತಿಸಲ್ಪಟ್ಟಿರುವ  ಕೊಯ್ನಾ ಪ್ರದೇಶದಲ್ಲಿ ಗುರುವಾರ ರಾತ್ರಿ ದಾಖಲಾಗಿರುವುದು ಲಘು ಕಂಪನವಾದ್ದರಿಂದ ಯಾವುದೇ ಜೀವ ಹಾನಿ, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!