ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೇ 24ಕ್ಕೆ ಅಸ್ಸಾಂ ಮುಖ್ಯಮಂತ್ರಿಯಾಗಿ ಸರ್ಬಾನಂದ್ ಸೋನೊವಾಲ್ ಪ್ರಮಾಣ

ಅಸ್ಸಾಂನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್...

ಸರ್ಬಾನಂದ್ ಸೋನೊವಾಲ್
Lingaraj Badiger
Updated On : 20 May 2016, 6:00 am
ಗುವಾಹಟಿ: ಅಸ್ಸಾಂನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರು ಮೇ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ,
ಮೇ 24ರಂದು ಗುವಾಹಟಿಯ ಖಾನಪರ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಮೊದಲ ಬಾರಿ ಅಧಿಕಾರಕ್ಕೇರುತ್ತಿದ್ದು, ಅಸ್ಸಾಂನಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತಕ್ಕೆ ತೆರೆ ಬಿದ್ದಿದೆ.

Advertisement

Advertisement

ಒಟ್ಟು 126 ಸದಸ ಬಲವನ್ನು ಹೊಂದಿರುವ ಅಸ್ಸಾಂನಲ್ಲಿ ಬಿಜೆಪಿ ಮೈತ್ರಿಕೂಟ 86 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments