ಸೀತಾರಮ್ ಯೆಚೂರಿ 
ದೇಶ

ಎರಡು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ: ಸೀತಾರಮ್ ಯೆಚೂರಿ

ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ನವದೆಹಲಿ: ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.
ದೇಶದಲ್ಲಿ ಕೇವಲ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆಯಾಗುತ್ತಿರುವುದು ಮಾತ್ರವಲ್ಲದೇ, ಜನರ ಮೇಲೆ ಆರ್ಥಿಕ ಹೊರೆಯನ್ನು ಹೊರಿಸಲಾಗಿದೆ ಎಂದು ಸಿಪಿಐಎಂ ನ ಪೀಪಲ್ಸ್ ಡೆಮಾಕ್ರೆಸಿ ಎಂಬ ಪತ್ರಿಕೆಯಲ್ಲಿ ಬರೆದಿರುವ ಲೇಖನದಲ್ಲಿ  ಸೀತಾರಾಮ್ ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
ಮೂರನೇ ವರ್ಷದ ಆಡಳಿತಕ್ಕೆ ನರೇಂದ್ರ ಮೋದಿ ಸರ್ಕಾರ ಕಾಲಿಡುತ್ತಿದ್ದು, ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟು ಮಾಡುವ ಪ್ರಯತ್ನಕ್ಕೆ ಪ್ರತಿರೋಧ ತೋರಬೇಕಿದೆ ಎಂದು ಸೀತಾರಾಮ್ ಯೆಚೂರಿ ಕರೆ ನೀಡಿದ್ದಾರೆ. "2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಕೋಮು ದೃವೀಕರಣ ನಡೆಯುತ್ತಿದೆ ಎಂದು ಯೆಚೂರಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!