ಗೋಕಳ್ಳ ಎಂದು ಶಂಕಿಸಿ ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿ 
ದೇಶ

ಗೋಕಳ್ಳ ಎಂದು ಶಂಕಿಸಿ ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿ

ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಶಂಕಿಸಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಶಂಕಿಸಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಥುರಾದಲ್ಲಿ ಈ ಘಟನೆ ನಡೆದಿದ್ದು, ಗೋವುಗಳನ್ನು ಸಾಗಣೆ ಮಾಡುತ್ತಿದ್ದ ಗುಂಪಿನ ಮೇಲೆ ಸ್ಥಳೀಯರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದರೆ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ. ಗುಂಪಿನಲ್ಲಿದ್ದ ಉಳಿದವರು ಗುಂಡೇಟಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾದ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಒಂದು ಡಜನ್ ಗೂ ಅಧಿಕ ಗೋವುಗಳು ಕಳ್ಳತನವಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!