ನವದೆಹಲಿ: ಸಿಬಿಎಸ್ ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೆಬ್ ಸೈಟ್ ಗಳಲ್ಲಿ ದೊರೆಯಲಿದೆ.
ಈ ಬಾರಿ 14,99,122 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 44,66,41 ವಿದ್ಯಾರ್ಥಿನಿಯರು ಮತ್ತು 6,21, 259 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.