ನರೇಂದ್ರ ಮೋದಿ ಮತ್ತು ಟಿಮ್ ಕುಕ್ 
ದೇಶ

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಟಿಮ್ ಕುಕ್

ಐದು ದಿನಗಳ ಭಾರತ ಪ್ರವಾಸದಲ್ಲಿರುವ ಆಪಲ್ ಸಿಇಒ ಟಿಮ್ ಕುಕ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ..

ನವದೆಹಲಿ: ಐದು ದಿನಗಳ ಭಾರತ ಪ್ರವಾಸದಲ್ಲಿರುವ ಆಪಲ್ ಸಿಇಒ ಟಿಮ್ ಕುಕ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಗೆ ಆಗಮಿಸಿದ್ದ ಟಿಮ್ ಕುಕ್,  ರೇಸ್ ಕೋರ್ಸ್​ನ ನಂ.7 ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕುಕ್ ಅವರು ಪ್ರಧಾನಿಯವರ ಮೊಬೈಲ್ ಆಪ್​ನ ಅಪ್​ಡೇಟೆಡ್ ಆವೃತ್ತಿಯನ್ನು ಬಿಡುಗಡೆ ಮಾಡಿದರು.

ಗೆಳೆಯರೆ, ಸ್ವಯಂ ಸೇವೆಗೆ ಸ್ವಾಗತ. ನಿಮ್ಮ ಅಭಿಪ್ರಾಯಗಳು ಮತ್ತು ಪ್ರಯತ್ನಗಳು ಯಾವಾಗಲೂ ನಮ್ಮನ್ನು ಶ್ರೀಮಂತಗೊಳಿಸುತ್ತವೆ’ ಆಪಲ್ ಸಿಇಒ ಟಿಮ್ ಕುಕ್ ಎಂದು ಮೋದಿ ಕುಕ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.

ಕುಕ್ ಜೊತೆಗಿನ ತಮ್ಮ ಫೊಟೋವನ್ನೂ ಪ್ರಧಾನಿ ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.. ಪ್ರಧಾನಿ ಟ್ವೀಟ್​ಗೆ ಉತ್ತರಿಸಿದ ಕುಕ್ ಅವರು ‘ಮಹಾನ್ ಸಭೆಗಾಗಿ ಧನ್ಯವಾದಗಳು ಪ್ರಧಾನಿ ನರೇಂದ್ರ ಮೋದಿಯವರೇ. ಭಾರತಕ್ಕೆ ಇನ್ನೊಂದು ಭೇಟಿಯನ್ನು ಎದುರು ನೋಡುತ್ತಿದ್ದೇನೆ. ಆಪ್​ನಲ್ಲಿ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!