ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ನರೇಂದ್ರ ಮೋದಿ
Srinivas Rao BV
Updated On : 23 May 2016, 11:33 am

ನವದೆಹಲಿ: ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆ (ಆರ್​ಎಲ್ ವಿ-ಟಿಡಿ)ಯ ಉಡಾವಣೆ ಯಶಸ್ವಿಯಾಗಿದ್ದು, ಇಸ್ರೋ ವಿಜ್ಞಾನಿಗಳ ಶ್ರಮದ ಫಲವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments