ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಪಿ ಸದಾಸಿವಂ ಅವರು ಎಡರಂಗ ನಾಯಕ ಪಿಣರಾಯಿ ವಿಜಯನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. 
ದೇಶ

ಕೇರಳ ನೂತನ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರಮಾಣ

ಸಿಪಿಎಂ ನಾಯಕ 72 ವರ್ಷದ ಪಿಣರಾಯಿ ವಿಜಯನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಬುಧವಾರ...

ತಿರುವನಂತಪುರ: ಸಿಪಿಎಂ ನಾಯಕ 72 ವರ್ಷದ ಪಿಣರಾಯಿ ವಿಜಯನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಪಿ ಸದಾಸಿವಂ ಅವರು ಎಡರಂಗ ನಾಯಕ ಪಿಣರಾಯಿ ವಿಜಯನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಪಿಣರಾಯಿ ಮುಖ್ಯಮಂತ್ರಿಯಾಗಿ ಹಾಗೂ 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 
ಕೇರಳದಲ್ಲಿ ಎಡ ಪಕ್ಷಗಳು 91 ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ