ತೃಪ್ತಿ ದೇಸಾಯಿ 
ದೇಶ

ತೃಪ್ತಿ ದೇಸಾಯಿ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ಮೇಲೆ ಶುಕ್ರವಾರ ಮುಂಜಾನೆ ಹಲ್ಲೆ ನಡೆದಿದೆ. ಸದ್ಯ ನಾಶಿಕ್​ನ ಅಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ..

ನವದೆಹಲಿ: ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ಮೇಲೆ ಶುಕ್ರವಾರ ಮುಂಜಾನೆ ಹಲ್ಲೆ ನಡೆದಿದೆ. ಸದ್ಯ ನಾಶಿಕ್​ನ ಅಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮ್ಮ ಮೇಲೆ ಉದ್ದೇಶಿತಪೂರ್ವವಾಗಿ ಹಲ್ಲೆ ನಡೆಸಿದ್ದು ತನಗೆ ಜೀವ ಬೆದರಿಕೆಯಿರುವುದಾಗಿ ತೃಪ್ತಿ ಹೇಳಿದ್ದಾರೆ.ನಿನ್ನೆಯಷ್ಟೆ ನಾಸಿಕ್​ನಲ್ಲಿ ಕಪಾಲೇಶ್ವರ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದರು.

ನಿನ್ನೆ ತೃಪ್ತಿ ದೇಸಾಯಿ ಹಾಗೂ ಕೆಲವು ಮಹಿಳೆಯರು ನಾಸಿಕ್​ನ ಪ್ರಸಿದ್ಧ ಕಪಾಲೇಶ್ವರ ದೇವಾಲಯದ ಗರ್ಭಗುಡಿಗೆ ಪ್ರವೇಶ ಮಾಡುವ ಮೂಲಕ ಹಲವು ವರ್ಷಗಳ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿದ್ದರು.

ಸ್ಥಳೀಯರು ಸೇರಿದಂತೆ ಪೂಜಾರಿಗಳು ಮತ್ತು ದೇವಾಲಯದ ಆಡಳಿತ ಮಂಡಳಿ ಪ್ರವೇಶಕ್ಕೆ ಅಡ್ಡಿಪಡಿಸಿದರೂ ಎಲ್ಲಾ ಅಡೆ ತಡೆಗಳನ್ನು ಮೀರಿ ದೇವಾಲಯದ ಕೇಂದ್ರ ಭಾಗಕ್ಕೆ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video