ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ ಅಶೋಕ್ ಲವಾಸ ನೇಮಕ
ಹಣಕಾಸು ಸಚಿವಾಲಯದ ವೆಚ್ಚ ಕಾರ್ಯದರ್ಶಿ ಅಶೋಕ್ ಲವಾಸ ಅವರನ್ನು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಕಾರ್ಯದರ್ಶಿ ಅಶೋಕ್ ಲವಾಸ ಅವರನ್ನು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
1980 ರ ಬ್ಯಾಚ್ ನ ಹರಿಯಾಣ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಅಶೋಕ್ ಲವಾಸ, ಹಣಕಾಸು ಸಚಿವಾಲಯದ ಅತಿ ಹಿರಿಯ ಕಾರ್ಯದರ್ಶಿಯಾಗಿದ್ದು ಸೇವಾ ಹಿರಿತನದ ಆಧಾರದ ಪ್ರಕಾರ ಅವರನ್ನು ಹಣಕಾಸು ಸಚಿವಾಲಯದ ಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಸಂಪುಟ ನೇಮಕಾತಿ ಸಮಿತಿ ಅಶೋಕ್ ಲವಾಸ ಅವರ ನೇಮಕಾತಿಗೆ ಅನುಮೋದನೆ ನೀಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.