ಯುವಕನಿಗೆ ಚೂರಿ ಇರಿತ 
ದೇಶ

ಭೀಕರ ದೃಶ್ಯ: ಗುಜರಾತ್‍ನಲ್ಲಿ ಸಾರ್ವಜನಿಕವಾಗಿ ಯುವಕನ ಬರ್ಬರ ಹತ್ಯೆ

ಗುಜರಾತ್‍ನ ಜಾಮ್ ನಗರದಲ್ಲಿ ಯುವಕನೊರ್ವನನ್ನು ದುಷ್ಕರ್ಮಿಗಳು ಹಾಡುಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ...

ಜಾಮ್ ನಗರ್: ಗುಜರಾತ್‍ನ ಜಾಮ್ ನಗರದಲ್ಲಿ ಯುವಕನೊರ್ವನನ್ನು ದುಷ್ಕರ್ಮಿಗಳು ಹಾಡುಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಅಕ್ರಮ ಸಂಬಂಧ ಆರೋಪದಡಿ ತಂದೆ ಮಗ ಇಬ್ಬರು ಸೇರಿ ನಿನ್ನೆ ಸಂಜೆ ನಡುರಸ್ತೆಯಲ್ಲಿ ಯುವಕನನ್ನು ಅಡಗಟ್ಟಿ ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ. ಇರಿತಗೊಳಗಾದ ಯುವಕ ಸತತ ಎರಡು ಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಬಿದ್ದಿದ್ದು ಆತನ ರಕ್ಷಣೆಗೆ ಯಾರು ಬಾರದೆ ಇರುವುದು ದುರದೃಷ್ಟಕರ.

ಯುವಕನನ್ನು ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿಯುತ್ತಿರುವಾಗ ರಸ್ತೆಯಲ್ಲೇ ಕೆಲವರು ಓಡಾಡುತ್ತಿದ್ದರು. ಆತನ ಸಹಾಯಕ್ಕೆ ಬರಲಿಲ್ಲ. ಹೀಗಾಗಿ ರಕ್ತ ಸ್ರಾವದಿಂದ ಯುವಕ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video