ಅಪಘಾತ 
ದೇಶ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: 14 ಸಾವು, 3 ಗಾಯ

ಪ್ರಯಾಣಿಕರನ್ನು ಹೊತ್ತ ವ್ಯಾನೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ...

ಅಹಮದಾಬಾದ್: ಪ್ರಯಾಣಿಕರನ್ನು ಹೊತ್ತ ವ್ಯಾನೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ. 
ಕಳೆದ ರಾತ್ರಿ ಅಹಮದಾಬಾದ್ ನ ದೋಲ್ಕಾ ಮತ್ತು ಬಾಗೋದರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ 14 ಮಂದಿ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ಜಿಂಜಾರಿಯಾ ಒಂದೇ ಕುಟಂಬ 9 ಮಂದಿ ಸಾವನ್ನಪ್ಪಿದ್ದಾರೆ. 
ಗುಜರಾತ್ ನ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಪಾವಗಢ್ ನಿಂದ ವಾಪಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ ನಂತರ ದೋಲ್ಕಾದ ಶಾಸಕ, ಹಿರಿಯ ಸಂಪುಟ ಸಚಿವರಾಗಿರುವ ಭುಪೇಂದ್ರ ಸಿನ್ಹಾ ಅವರು ಘಟನಾ ಸ್ಥಳಕ್ಕೆ ತೆರಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT