ಸ್ಫೋಟಗೊಂಡಿರುವ ಮೊಬೈಲ್ ಚಿತ್ರ 
ದೇಶ

ರಿಲಯನ್ಸ್ 4ಜಿ ಲೈಫ್(4G Lyf) ಫೋನ್ ಸ್ಫೋಟ, ಬಳಕೆದಾರರೇ ಎಚ್ಚರ

ರಿಲಯನ್ಸ್ 4ಜಿ ಲೈಫ್(4G Lyf) ಫೋನ್ ಸ್ಫೋಟಗೊಂಡಿದೆ ಎಂದು ವ್ಯಕ್ತಿಯೊರ್ವ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಪೋಸ್ಟ್ ಮಾಡಿದ್ದಾನೆ...

ನವದೆಹಲಿ: ರಿಲಯನ್ಸ್ 4ಜಿ ಲೈಫ್(4G Lyf) ಫೋನ್ ಸ್ಫೋಟಗೊಂಡಿದೆ ಎಂದು ವ್ಯಕ್ತಿಯೊರ್ವ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಪೋಸ್ಟ್ ಮಾಡಿದ್ದಾನೆ. 
ರಿಲಯನ್ಸ್ ಜಿಯೋ 4G Lyf ಫೋನ್ ಬಳಸುತ್ತಿದ್ದಾಗ ಸ್ಫೋಟಗೊಂಡಿದೆ ಎಂದು ತನ್ವೀರ್ ಸಾದೀಕ್ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಫೋಟೋ ಸಮೇತ ಟ್ವೀಟ್ ಮಾಡಿದ್ದು, ಅದರಡಿ ಜಿಯೋ ಸ್ಮಾರ್ಟ್ ಫೋನ್ ಬಳಸುತ್ತಿರುವವರೂ ಬಹಳ ಜಾಗೃತವಾಗಿರಿ ಎಂದು ಸೂಚಿಸಿದ್ದಾನೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಲಯನ್ಸ್ ಸಂಸ್ಥೆಯ ವಕ್ತಾರರೊಬ್ಬರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಗ್ರಾಹಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆ. ಹೀಗಾಗಿ ಪ್ರಕರಣದ ತನಿಖೆ ಮಾಡುವುದಾಗಿ ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT