ರಾಜ್ ಬಲ್ಲಾಬ್ 
ದೇಶ

ಅತ್ಯಾಚಾರ ಆರೋಪಿ ಆರ್ ಜೆಡಿ ಶಾಸಕ ರಾಜ್ ಬಲ್ಲಾಬ್ ಶರಣಾಗತಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಂಟು ಹೊಂದಿರುವ ಆರೋಪಿ ಬಿಹಾರದ ಆರ್ ಜೆಡಿ ಶಾಸಕ ರಾಜ್ ಬಲಾಬ್ ಶರಣಾಗಿದ್ದಾರೆ....

ಬಿಹಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಂಟು ಹೊಂದಿರುವ ಆರೋಪಿ ಬಿಹಾರದ ಆರ್ ಜೆಡಿ ಶಾಸಕ ರಾಜ್ ಬಲಾಬ್ ಯಾದವ್ ಶರಣಾಗಿದ್ದಾರೆ.

ಅತ್ಯಾಚಾರ ಆರೋಪಿಯಾಗಿದ್ದ ರಾಜ್ ಬಲ್ಲಾಬ್ ಗೆ ಸುಪ್ರೀಂ ಕೋರ್ಟ್ ಜಾಮೀನು ರದ್ಧುಪಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜ್ ನಳಂದಾದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ತನ್ನ ಹೇಳಿಕೆ ದಾಖಲಿಸುವವರೆಗೂ ರಾಬ್ ಬಲ್ಲಾಬ್ ನನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸೆಪ್ಟಂಬರ್ 30 ಪಾಟ್ನಾ ಹೈಕೋರ್ಟ್ ಶಾಸಕನಿಗೆ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ