ಬ್ಯಾಂಕ್ ನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಜನರು 
ದೇಶ

ಮುಂಬೈ: ಹೊಸ ನೋಟು ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ 73 ರ ವೃದ್ಧ ಸಾವು!

500, 1000 ರೂಗಳ ಹಳೆಯ ನೋಟುಗಳನ್ನು ನೀಡಿ 2000, 500 ರೂ ಹೊಸ ನೋಟನ್ನು ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ 73 ವಯಸ್ಸಿನ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಮುಂಬೈ ನ ಬ್ಯಾಂಕ್ ನಲ್ಲಿ..

ಮುಂಬೈ: 500, 1000 ರೂಗಳ ಹಳೆಯ ನೋಟುಗಳನ್ನು ನೀಡಿ 2000, 500 ರೂ ಹೊಸ ನೋಟನ್ನು ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ 73 ವಯಸ್ಸಿನ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಮುಂಬೈ ನ ಬ್ಯಾಂಕ್ ನಲ್ಲಿ ನಡೆದಿದೆ. 
ವಿಶ್ವಾಸ್ ವರ್ತಕ್ ಎಂಬುವವರು ಹರಿ ಓಂ ನಗರ್ ನ ಬ್ಯಾಂಕ್ ನಲ್ಲಿ ಘಟನೆ ನಡೆದಿದ್ದು, ಸುಮಾರು ಅರ್ಧ ಗಂಟೆ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಮೃತಪಟ್ಟಿದ್ದಾರೆ. ನೋಟ್ ಗಳನ್ನು ರದ್ದುಗೊಳಿಸಿದ 3 ದಿನಗಳ ಬಳಿಕ ಎಟಿಎಂ ನಿಂದ ಹಣ ತೆಗೆಯುವುದಕ್ಕೂ ನಾಗರಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಬೆಂಗಳೂರು, ಮುಂಬೈ ಗಳಲ್ಲಿ ಹಲವಾರು ಎಟಿಎಂ ಗಳಲ್ಲಿ ಹಣ ಸಿಗದೇ ನಾಗರಿಕರು ನಿರಾಶರಾಗಿದ್ದಾರೆ. ಇನ್ನೂ ಕೆಲವೆಡೆ ಹಣ ತೆಗೆಯಲು ಸಾಧ್ಯವಾಯಿತಾದರೂ ಸಹ ಕಡಿಮೆ ಮುಖಬೆಲೆ ನೋಟುಗಳ ಚಿಲ್ಲರೆ ಪಡೆಯಲು ನಾಗರಿಕರು ಸಮಸ್ಯೆ ಎದುರಿಸುವ ಘಟನೆಗಳೂ ನಡೆದಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!