ನರೇಂದ್ರ ಮೋದಿ 
ದೇಶ

500, 1000 ರೂಗಳ ನೋಟ್ ಬಂದ್: ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಅನುಯಾಯಿಗಳ ಸಂಖ್ಯೆ ಏರಿಳಿತ!

ಪ್ರಧಾನಿ ನರೇಂದ್ರ ಮೋದಿ 500, 1000 ರೂಗಳ ನೋಟುಗಳನ್ನು ಬಂದ್ ಮಾಡಿದ ಬೆನ್ನಲ್ಲೆ ಟ್ವಿಟರ್ ನಲ್ಲಿ ಅವರಿಗಿದ್ದ ಅನುಯಾಯಿಗಳ ಸಂಖ್ಯೆ ಕುಸಿತ ಕಂಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 500, 1000 ರೂಗಳ ನೋಟುಗಳನ್ನು ಬಂದ್ ಮಾಡಿದ ಬೆನ್ನಲ್ಲೆ ಟ್ವಿಟರ್ ನಲ್ಲಿ ಅವರಿಗಿದ್ದ ಅನುಯಾಯಿಗಳ ಸಂಖ್ಯೆ ಕುಸಿತ ಕಂಡಿದೆ. 
ಟ್ವಿಟರ್ ಕೌಂಟರ್ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ದುಬಾರಿ ಮೊತ್ತದ ಮುಖಬೆಲೆ ನೋಟುಗಳನ್ನು ರದ್ದುಗೊಸಿದ ನಿರ್ಧಾರ ಪ್ರಕಟಿಸಿದ ನಂತರ ಈ ವರೆಗೂ 3,13,312 ಅನುಯಾಯಿಗಳು ಮೋದಿ ಅವರನ್ನು ಟ್ವಿಟರ್ ನಲ್ಲಿ ಅನ್ ಫಾಲೋ ಮಾಡಿದ್ದಾರೆ ಎಂದು ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ 4,30,128 ಜನರು ಪ್ರಧಾನಿ ಮೋದಿ ಅವರ ಅನುಯಾಯಿಗಳಾಗಿದ್ದಾರೆ. ಆದರೆ ಇದು ತಾಂತ್ರಿಕ ದೋಷದಿಂದಾಗಿ ಉಂಟಾದ ಏರಿಳಿತವೊ ಅಥವಾ ನೋಟ್ ಗಳನ್ನು ಬಂದ್ ಮಾಡಿದ ನಿರ್ಧಾರದಿಂದ ಉಂಟಾದ ಏರಿಳಿತವೋ ಎಂಬುದು ತಿಳಿದುಬಂದಿಲ್ಲ.  
ಕಪ್ಪುಹಣ, ಭಯೋತ್ಪಾದಕರಿಗೆ ಹೋಗುತ್ತಿರುವ ಹಣಕ್ಕೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ನ.8 ರಂದು 500, 1,000 ರೂ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಪ್ರಕಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT