ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 
ದೇಶ

ಬ್ಯಾಂಕ್'ಗಳಲ್ಲಿ ಸಾಕಷ್ಟು ಹಣವಿದೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ: ಆರ್'ಬಿಐ

ಬ್ಯಾಂಕುಗಳಲ್ಲಿ ಸಾಕಷ್ಟು ಹಣವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಭಾನುವಾರ ಹೇಳಿದೆ...

ನವದೆಹಲಿ: ಬ್ಯಾಂಕುಗಳಲ್ಲಿ ಸಾಕಷ್ಟು ಹಣವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಭಾನುವಾರ ಹೇಳಿದೆ.

ದೇಶದಲ್ಲಿ ನೋಟಿನ ಅಭಾವ ಎದುರಾಗಿದೆ ಎಂಬ ಸುದ್ದಿ ಕುರಿತಂತೆ ಸ್ಪಷ್ಟನೆ ನೀಡಿರುವ ಆರ್'ಬಿಐ ಅಧಿಕಾರಿಗಳು, ಬ್ಯಾಂಕುಗಳಲ್ಲಿ ಈಗಾಗಲೇ ಸಾಕಷ್ಟು ಹಣವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಅಗತ್ಯಬಿದ್ದಾಗ ಜನರು ಬ್ಯಾಂಕುಗಳಲ್ಲಿ ಹಣವನ್ನು ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆರ್"ಬಿಐ ಹೇಳಿಕೆಯೊಂದನ್ನು ನೀಡಿತ್ತು, ಕೇಂದ್ರ ಸರ್ಕಾರ ದಿಢೀರ್ ನಿರ್ಧಾರದಿಂದಾಗಿ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿದ್ದು, ನೋಟಿನ ಅಭಾವ ಹೆಚ್ಚಾಗಿದೆ ಎಂದು ಹೇಳಿತ್ತು. ಆರ್'ಬಿಐನ ಈ ಹೇಳಿಕೆಗೆ ಜನರು ಆಕ್ರೋಶವನ್ನು ವ್ಯಕ್ತಪಡಿಸಲು ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಆರ್'ಬಿಐ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ