ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ 
ದೇಶ

ಕೌಟುಂಬಿಕ ಕಲಹ: ಶೀಲಾ ದೀಕ್ಷಿತ್ ಅಳಿಯ ಇಮ್ರಾನ್ ಬಂಧನ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅಳಿಯ ಮುಹಮ್ಮದ್ ಇಮ್ರಾನ್ ಅವರನ್ನು ಬಂಧನಕ್ಕೊಳಪಡಿಸಿರುವುದಾಗಿ ಭಾನುವಾರ...

ನವದೆಹಲಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅಳಿಯ ಮುಹಮ್ಮದ್ ಇಮ್ರಾನ್ ಅವರನ್ನು ಬಂಧನಕ್ಕೊಳಪಡಿಸಿರುವುದಾಗಿ ಭಾನುವಾರ ತಿಳಿದುಬಂದಿದೆ.

ಕೌಟುಂಬಿಕ ದೌರ್ಜನ್ಯ ಪ್ರಕರಣ ಸಂಬಂಧ ಶೀಲಾ ದೀಕ್ಷಿತ್ ಅವರ ಅಳಿಯ ಇಮ್ರಾನ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಶೀಲಾ ದೀಕ್ಷಿತ್ ಅವರ ಮಗಳು ಲತಿಕಾ ಅವರನ್ನು ವಿವಾಹವಾಗಿದ್ದ ಇಮ್ರಾನ್ ಅವರು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ 10 ತಿಂಗಳ ಹಿಂದಷ್ಟೇ ಕುಟುಂಬದಿಂದ ದೂರವಾಗಿದ್ದರು. ಇದೀಗ ಪೊಲೀಸರು ಇಮ್ರಾನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ವಾರಂಟ್ ಜಾರಿ ಮಾಡಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜಪಡಿಸಿ ದೆಹಲಿಗೆ ಕರೆದೊಯ್ಯಲಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel