ರಾಖಿ ಸಾವಂತ್ 
ದೇಶ

ಉತ್ತರ ಪ್ರದೇಶ ಚುನಾವಣೆ: ಮಾಯಾವತಿ ವಿರುದ್ಧ ರಾಖಿ ಸಾವಂತ್ ಸ್ಪರ್ಧೆ

ಒಂದು ವೇಳೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಪರ್ದಿಸಿದರೇ ಅವರು ವಿರುದ್ಧ ಚಿತ್ರ ನಟಿ ರಾಖಿಸಾವಂತ್ ಅವರನ್ನು ...

ಲಕ್ನೋ: ಒಂದು ವೇಳೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಪರ್ದಿಸಿದರೇ ಅವರು ವಿರುದ್ಧ ಚಿತ್ರ ನಟಿ ರಾಖಿಸಾವಂತ್ ಅವರನ್ನು ಕಣಕ್ಕಿಳಿಸುವುದಾಗಿ  ಕೇಂದ್ರ ಸಚಿವ ಹಾಗೂ ಆರ್‌ಪಿಐ ಪಕ್ಷದ ಮುಖಂಡ ರಾಮದಾಸ್‌ ಅಠವಳೆ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆರ್‌ಪಿಐ  ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಿದ್ದು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮಾಯಾವತಿ ನಾಚಿಕೆಪಟ್ಟುಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಅವರು ಸ್ಪರ್ಧಿಸಿದರೆ ನಮ್ಮ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಾಖಿ ಸಾವಂತ್‌ ಅವರ ಎದುರಾಳಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದ 403 ಕ್ಷೇತ್ರಗಳ ಪೈಕಿ 200 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ