ಜಾಕೀರ್ ನಾಯ್ಕ್ 
ದೇಶ

ವಿವಾದಿತ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಎನ್‌ಜಿಒಗೆ 5 ವರ್ಷ ನಿಷೇಧ

ವಿವಾದಿತ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ನೇತೃತ್ವದ ಎನ್‌ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಅನ್ನು ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಕೇಂದ್ರ...

ನವದೆಹಲಿ: ವಿವಾದಿತ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ನೇತೃತ್ವದ ಎನ್‌ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಅನ್ನು ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. 
ಈ ಫೌಂಡೇಷನ್ ಸಂಸ್ಥೆಯನ್ನು ನಿಷೇಧಿತ ಸಂಘಟನೆ ಎಂದು ಘೋಷಿಸುವಂತೆ ಇದೇ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವಾಲಯವು ಸಂಪುಟ ಸಭೆಗೆ ಟಿಪ್ಪಣಿ ಕಳುಹಿಸಿತ್ತು. ವಿದೇಶಿ ದೇಣಿಗೆ ಪಡೆಯುವ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆಯನ್ನು ನವೆಂಬರ್ ತಿಂಗಳ ಆರಂಭದಲ್ಲಿ ಸಚಿವಾಲಯ ಕೈಗೆತ್ತಿಕೊಂಡಿತ್ತು. 
ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪದಡಿ ಪೀಸ್ ಟಿವಿ ಜತೆ ಜತೆ ಜಾಕೀರ್ ನಾಯ್ಕೆ ಸಂಸ್ಥೆ ನಂಟು ಹೊಂದಿದೆ ಎಂಬ ಆರೋಪವಿದೆ. 
ಜಾಕೀರ್ ನಾಯ್ಕ್ ಅವರ ಬೋಧನೆಯಿಂದ ಪ್ರೇರಿತರಾಗಿದ್ದೇವೆ ಎಂದು ಕೆಲ ಬಾಂಗ್ಲಾ ಭಯೋತ್ಪಾದಕರು ಹೇಳಿಕೊಂಡ ಬಳಿಕ ಜಾಕೀರ್ ಪ್ರಚೋದನಾಕಾರಿ ಭಾಷಣಗಳ ಮೇಲೆ ನಿಗಾ ಇಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT