ಬಾಬಾ ರಾಮ್ದೇವ್ 
ದೇಶ

ನೋಟು ನಿಷೇಧ: ಬಿಜೆಪಿಯಲ್ಲಿ ಬಹುತೇಕ ಅವಿವಾಹಿತರಿದ್ದಾರೆ ಎಂದ ಬಾಬಾ ರಾಮ್‌ದೇವ್

500-1000 ನೋಟುಗಳ ನಿಷೇಧದಿಂದ ದೇಶದಲ್ಲಿ ಕೋಲಾಹಲ ಸೃಷ್ಠಿಯಾಗಿದೆ. ಈ ಮಧ್ಯೆ ಯೋಗ ಗುರು ಬಾಬಾ ರಾಮ್ ದೇವ್ ನೋಟುಗಳ ನಿಷೇಧ ಕುರಿತು...

ನವದೆಹಲಿ: 500-1000 ನೋಟುಗಳ ನಿಷೇಧದಿಂದ ದೇಶದಲ್ಲಿ ಕೋಲಾಹಲ ಸೃಷ್ಠಿಯಾಗಿದೆ. ಈ ಮಧ್ಯೆ ಯೋಗ ಗುರು ಬಾಬಾ ರಾಮ್ ದೇವ್ ನೋಟುಗಳ ನಿಷೇಧ ಕುರಿತು ಹಾಸ್ಯಾಸ್ಪದವಾಗಿ ಮಾತನಾಡಿದ್ದಾರೆ. 
ಭಾರತೀಯ ಜನತಾ ಪಕ್ಷ(ಬಿಜೆಪಿ)ದಲ್ಲಿನ ಬಹುತೇಕರು ಅವಿವಾಹಿತರಾಗಿದ್ದು ಅವರಿಗೆ ಇದು ಮದುವೆ ಸೀಸನ್ ಅಂತ ಹೇಗೆ ಗೊತ್ತಾಗಬೇಕು. ಇದರಿಂದಾಗಿ ತಪ್ಪಾಗಿದೆ! ಎಂದು ಹಾಸ್ಯಚಟಾಕಿ ಹಾರಿಸಿದ್ದಾರೆ. 
ನವೆಂಬರ್ ತಿಂಗಳು ಮದುವೆ ಸೀಸನ್ ಆಗಿರುವುದರಿಂದ ನೋಟುಗಳ ನಿಷೇಧದಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಮ್ದೇವ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರ ನೋಟುಗಳ ನಿಷೇಧದ ನಿರ್ಧಾರವನ್ನು ಇನ್ನು 15 ದಿನ ಅಥವಾ ಒಂದು ತಿಂಗಳ ಕಾಲ ತಡವಾಗಿ ಘೋಷಿಸಿದ್ದರೆ, ಮದುವೆ ಸಮಾರಂಭಕ್ಕೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹೊಡೆತ ಉಂಟಾಗುತ್ತಿರಲಿಲ್ಲ. ಆದರೆ ಇದರಿಂದ ಜನರು ವರದಕ್ಷಿಣೆ ಕೇಳದಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT