ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢದ ನಾರಾಯಣ್ ಪುರ ಜಿಲ್ಲೆಯಲ್ಲಿ ಎನ್ ಕೌಂಟರ್: ಐವರು ನಕ್ಸಲರು ಹತ

ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಬೆಚ ಅರಣ್ಯ ಪ್ರದೇಶದಲ್ಲಿ ಕಳೆದ...

ನಾರಾಯಣ್ ಪುರ(ಚತ್ತೀಸ್ ಗಢ): ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಬೆಚ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಎನ್ ಕೌಂಟರ್ ನಲ್ಲಿ ಕನಿಷ್ಠ ಐವರು ನಕ್ಸಲೀಯರು ಹತರಾಗಿದ್ದಾರೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನೊಂದು ಯಶಸ್ವಿ ಕಾರ್ಯಾಚರಣೆಯಲ್ಲಿ ತುಸ್ಪಾಲ್ ಮತ್ತು ಬೆಚ ಕಿಲಮ್ ಅರಣ್ಯ ಪ್ರದೇಶದಲ್ಲಿ ನಾರಾಯಣಪುರ ಜಿಲ್ಲಾ ಮೀಸಲು ಗುಂಪಿನ ಸಿಪಿಐ ಮಾವೋವಾದಿಗಳ ನಂಬರ್ 6, ಮಿಲಿಟರಿ ಕಂಪೆನಿಯ 6 ಮಂದಿ ಮಾವೋವಾದಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದುಹಾಕಿದ್ದಾರೆ. ಇದುವರೆಗೆ ಐವರು ನಕ್ಸಲೀಯರ ಶವ ದೊರೆತಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
 ನಾರಾಯಣ್ ಪುರ ಪೊಲೀಸರು ಮತ್ತು ಕೊಂಡಗೌನ್ ಪೊಲೀಸರ ತಂಡ ಜಂಟಿಯಾಗಿ ಕರ್ಯಾಚರಣೆ ನಡೆಸಿದೆ. ಮಿಷನ್ 2016 ಬಾಸ್ತಾರ್ ನ ಭಾಗವಾಗಿ ಈ ಎನ್ ಕೌಂಟರ್ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT