ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರದಲ್ಲಿ ಓರ್ವ ಉಗ್ರನ ಹತ್ಯೆ, ಮುಂದುವರೆದ ಗುಂಡಿನ ಕಾಳಗ

ಜಮ್ಮು ಮತ್ತು ಕಾಶ್ಮೀರದ ಪುಲ್ವಮ ಜಿಲ್ಲೆಯ ಕಾಕಪೋರಾದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಗುಂಡಿನ ಕಾಳಗ...

ಸಾಂದರ್ಭಿಕ ಚಿತ್ರ
Lingaraj Badiger
Updated On : 19 Nov 2016, 8:17 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮ ಜಿಲ್ಲೆಯ ಕಾಕಪೋರಾದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಗುಂಡಿನ ಕಾಳಗ ಇನ್ನು ಮುಂದುವರೆದಿದೆ. 
ವರದಿಗಳ ಪ್ರಕಾರ ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತಿದ್ದು, ಭದ್ರತಾ ಪಡೆಗಳು ಕಾಕಪೋರಾ ಪ್ರದೇಶವನ್ನು ಸಂಪೂರ್ಣ ಸುತ್ತುವರೆದಿವೆ.
ಕಾಕಪೋರಾ ಪ್ರದೇಶದ ಬೇಗಂಬಾಗ್ ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Advertisement

ಅಡಗಿ ಕುಳಿತಿದ್ದ ಉಗ್ರರು ಇದ್ದಕ್ಕಿದ್ದಂತೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments