ಸಾಂದರ್ಭಿಕ ಚಿತ್ರ 
ದೇಶ

ಉಪ ಚುನಾವಣೆ: ಶಹದೋಲ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು

ನಾಲ್ಕು ಲೋಕಸಭಾ ಹಾಗೂ ಎಂಟು ವಿಧಾಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,....

ನವದೆಹಲಿ: ನಾಲ್ಕು ಲೋಕಸಭಾ ಹಾಗೂ ಎಂಟು ವಿಧಾಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಪ್ರದೇಶದ ಶಹದೋಲ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಉಪ ಚುನಾವಣೆ ನಡೆದಿದ್ದ ಅಸ್ಸಾಂನ ಲಖೀಮ್‌ಪುರ, ಮಧ್ಯಪ್ರದೇಶದ ಶಹದೋಲ್‌, ಕೂಚ್‌ ಬಿಹಾರ್‌ ಮತ್ತು ಪಶ್ಚಿಮ ಬಂಗಾಲದ ತಾಮ್‌ಲೂಕ್‌ ಪೈಕಿ ಶಹದೋಲ್ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಗ್ಯಾನ್ ಸಿಂಗ್ ಅವರು ಗೆಲುವು ಸಾಧಿಸಿದ್ದಾರೆ. ಅಲ್ಲದೆ ಅಸ್ಸಾಂನ ಲಖೀಮ್‌ಪುರ ಅಭ್ಯರ್ಥಿ ಪ್ರಧಾನ್ ಬರುವಾ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಗಿಂತ ಮುಂದಿದ್ದಾರೆ.
ಆರು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶವನ್ನು ಒಳಗೊಂಡಂತೆ ನಾಲ್ಕು ಲೋಕಸಭಾ ಕ್ಷೇತ್ರ ಮತ್ತು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನ.19ರಂದು ಉಪಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!