ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಕಾಶ್ಮೀರದಲ್ಲಿ ಇಬ್ಬರು ವಿದೇಶಿ ಉಗ್ರರನ್ನು ಕೊಂದ ಸೇನಾ ಪಡೆ

ದ್ರತಾ ಪಡೆಗಳು ಮತ್ತು ಪೊಲೀಸರು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರ ಉಗ್ರರನ್ನು...

ಶ್ರೀನಗರ: ಭದ್ರತಾ ಪಡೆಗಳು ಮತ್ತು ಪೊಲೀಸರು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರ ಉಗ್ರರನ್ನು ಹತ್ಯೆಗೈಯಲಾಗಿದೆ.

ಮಂಗಳವಾರ ಬೆಳಗಿನ ಜಾವ ನಡೆದ ಕಾರ್ಯಾಚರಣೆಯ ವೇಳೆ  ಉಗ್ರರು ಸಿಕ್ಕಿ ಬಿದ್ದಿರುವ ಸ್ಥಳವನ್ನು ಭದ್ರತಾ ಪಡೆಗಳು ಎಲ್ಲ ದಿಕ್ಕುಗಳಿಂದಲೂ ಸುತ್ತುವರಿದಿದ್ದು ಗುಂಡಿನ ಕಾಳಗ ನಡೆಸಿದವು. ಖಚಿತ ಮಾಹಿತಿ ಆಧಾರದ ಮೇಲೆ ಬೋನಿಕಾನ್ ಗ್ರಾಮದಲ್ಲಿ ಅವಿತು ಕುಳಿತಿದ್ದ ಇಬ್ಬರು ಉಗ್ರರ ಮೇಲೆ ವಿಶೇಷ ಕಾರ್ಯಾಚಾರಣೆ ತಂಡ ಹಾಗೂ 13, ರಾಷ್ಟ್ರೀಯ ರೈಫಲ್ಸ್ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಂದಿದ್ದಾರೆ.

ಮೃತ ಉಗ್ರರು ಲಷ್ಕರ್ -ಇ -ತಯ್ಬಾ ಸಂಘಟನೆಗೆ ಸೇರಿದವರೆಂದು ಹೇಳಲಾಗುತ್ತಿದೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!