ಆತ್ಮಹತ್ಯೆಗೆ ಶರಣು 
ದೇಶ

ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಐ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ ಪೆಕ್ಟಕ್ ಒಬ್ಬರು ತಮ್ಮ ಸೇವಾ ರಿವಾಲ್ವರ್...

ಹೈದರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ ಪೆಕ್ಟಕ್ ಒಬ್ಬರು ತಮ್ಮ ಸೇವಾ ರಿವಾಲ್ವರ್ ನಿಂದು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ನರೇಂದ್ರ ಮೋದಿ ಅವರು ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿ ಭಾಷಣ ಮಾಡಲಿರುವ ಎಸ್ವಿಪಿ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ 2 ಕಿಮೀ ದೂರದಲ್ಲಿರುವ ಪಿವಿಎನ್ಆರ್ ಎಕ್ಸ್ ಪ್ರೆಸ್ ವೇ ಬಳಿಯ ಮೈಲಾರದೆವಪಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಎಸ್ಐ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಶ್ರೀಧರ್ ತಮ್ಮ ಎದೆಗೆ ಸೇವಾ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸಿಫಾಬಾದ್ ಜಿಲ್ಲೆಯ ಚಿಂಟಾಲಮನೆಪಲ್ಲಿ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿದ್ದ ಶ್ರೀಧರ್ ಅವರನ್ನು ಹೈದರಾಬಾದ್ ಗೆ ನವೆಂಬರ್ 23 ರಂದು ಕರೆಯಿಸಿಕೊಳ್ಳಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!