ಸಹಜ ಸ್ಥಿತಿಯತ್ತ ಕಾಶ್ಮೀರದ ಜನಜೀವನ (ಸಂಗ್ರಹ ಚಿತ್ರ) 
ದೇಶ

ಪ್ರತ್ಯೇಕತಾವಾದಿಗಳ ಪ್ರತಿಭಟನೆ ವಾಪಸ್: ಸಹಜ ಸ್ಥಿತಿಯತ್ತ ಕಾಶ್ಮೀರದ ಜನಜೀವನ

ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದು ಸಹಜ ಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದು ಸಹಜ ಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. 
ಪ್ರತ್ಯೇಕತಾವಾದಿಗಳು ಪ್ರತಿಭಟನೆಯನ್ನು ವಾಪಸ್ ಪಡೆದಿರುವುದರಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ, ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಿದ್ದು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ  ಕಳೆದ ನಾಲ್ಕು ತಿಂಗಳಿನಿಂದ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಈಗ ಎರಡು ದಿನಗಳ ವರೆಗೆ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. 
ಜನಜೀವನ ಸಹಜಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರೀನಗರದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ನಾಲ್ಕು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ