ಹಾಕಿ: ಮಲೇಷ್ಯಾ ವಿರುದ್ಧ ಭಾರತಕ್ಕೆ 4-1 ಅಂತರದ ಜಯ 
ದೇಶ

ಹಾಕಿ: ಮಲೇಷ್ಯಾ ವಿರುದ್ಧ ಭಾರತಕ್ಕೆ 4-1 ಅಂತರದ ಜಯ

ಆಹ್ವಾನಿತ ಹಾಕಿ ಪಂದ್ಯಾವಳಿಯಲ್ಲಿ ಭಾರತ ಮಲೇಷ್ಯಾ ವಿರುದ್ಧ 4-1 ಅಂತರದ ಜಯ ಸಾಧಿಸಿದೆ. ನ.27 ರಂದು ಕಂಚಿನ ಪದಕ್ಕಾಗಿ ನಡೆದ ಪಂದ್ಯದಲ್ಲಿ ಭಾರತ ತಂಡ ಪ್ರಾರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.

ಮೆಲ್ಬೋರ್ನ್: ಆಹ್ವಾನಿತ ಹಾಕಿ ಪಂದ್ಯಾವಳಿಯಲ್ಲಿ ಭಾರತ ಮಲೇಷ್ಯಾ ವಿರುದ್ಧ 4-1 ಅಂತರದ ಜಯ ಸಾಧಿಸಿದೆ. ನ.27 ರಂದು ಕಂಚಿನ ಪದಕ್ಕಾಗಿ ನಡೆದ ಪಂದ್ಯದಲ್ಲಿ ಭಾರತ ತಂಡ ಪ್ರಾರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು. 
ಭಾರತದ ಪರ ಆಕಾಶ್ ದೀಪ್ ಸಿಂಗ್( 2 ನೇ ನಿಮಿಷದಲ್ಲಿ ಗೋಲು) ವಿಆರ್ ರಘುನಾಥ್(45 ನೇ ನಿಮಿಷ) ತಲ್ವೀಂದರ್ ಸಿಂಗ್(52ನೇ ನಿಮಿಷ) ಹಾಗೂ ರೂಪೇಂದ್ರ ಪಾಲ್ ಸಿಂಗ್(58 ನೇ ನಿಮಿಷ) ದಲ್ಲಿ ಗೋಲು ದಾಖಲಿಸಿದ್ದರು. 
ನ.26 ರಂದು ನಡೆದಿದ್ದ ನ್ಯೂಜಿಲ್ಯಾಂಡ್ ವಿರುದ್ಧದ ಪಂಡ್ಯದಲ್ಲಿ ಭಾರತ ಸೋತಿತ್ತು. ಸೋಲಿನಿಂದ ಕಂಗೆಟ್ಟಿದ್ದ ಭಾರತ ಮಲೇಷ್ಯಾ ವಿರುದ್ಧ 4-1 ಅಂತರದಿಂದ ಗೆಲುವು ಸಾಧಿಸಿದೆ. ಪಂದ್ಯದ ಕೊನೆಯ ಹಂತದ ವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಭಾರತಕ್ಕೆ 58ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಸಿಕ್ಕಿತು. ಪೆನಾಲ್ಟಿ ಕಾರ್ನರ್ ನ ಸದುಪಯೋಗಪಡಿಸಿಕೊಂಡ ರೂಪೇಂದರ್ ಪಾಲ್ ಸಿಂಗ್ ಗೋಲು ದಾಖಲಿಸಿ ಭಾರತ 4-1 ಅಂತದಿಂದ ಗೆಲ್ಲಲು ಸಹಕಾರಿಯಾದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT