ಸಾಂದರ್ಭಿಕ ಚಿತ್ರ 
ದೇಶ

ಮೂಲಂಗಿ ಕದ್ದ ಆರೋಪ: ದಲಿತ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಮೂಲಂಗಿ ಕದ್ದಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಗುಂಡಿನ ದಾಳಿ ನಡೆಸಿ, ಆತನ ಕುಟುಂಬಸ್ಥರಿಗೆ ಥಳಿಸಿರುವ ಘಟನೆ ಮುಜಾಫರ್ ನಗರದಲ್ಲಿ...

ಮುಜಾಫರ್ ನಗರ್: ಮೂಲಂಗಿ ಕದ್ದಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಗುಂಡಿನ ದಾಳಿ ನಡೆಸಿ, ಆತನ ಕುಟುಂಬಸ್ಥರಿಗೆ ಥಳಿಸಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಸ್ಥಳೀಯ ಗ್ರಾಮ್ ಪ್ರಧಾನ್ ಅವರ ತೋಟದಿಂದ ಮೂಲಂಗಿ ಕದ್ದಿದ್ದಾರೆಂದು ಆರೋಪಿಸಿ, ಅನಿಲ್, ಆತನ ಪುತ್ರ ಹಾಗೂ ಅಳಿಯ ಸರೋತ್ತಮ್ ಮತ್ತು ನಿಶಾಂತ್ ಎಂಬುವರು ಸುನೀಲ್ ಕುಮಾರ್ ಎಂಬಾತನ ಮನೆಗೆ ಬಂದು ಬೈಯ್ದಿದ್ದಾರೆ. ಆದರೆ ಸುನೀಲ್ ಕುಮಾರ್ ಈ ಆರೋಪವನ್ನು ನಿರಾಕರಿಸಿದ್ದಾನೆ. ಈ ವೇಳೆ ಆರೋಪಿ ಸುನೀಲ್ ಕುಮಾರ್ ಮೇಲೆ ಗುಂಡು ಹಾರಿಸಿದ್ದಾನೆ.ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ, ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ