ಅಲ್ ಖೈದಾ 
ದೇಶ

ಮಧುರೈನಲ್ಲಿ ಅಲ್ ಖೈದಾಗೆ ಸೇರಿದ 3 ಶಂಕಿತ ಉಗ್ರರ ಬಂಧನ

ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಮೂವರು ಶಂಕಿತ ಉಗ್ರರನ್ನು ಎನ್ಐಎ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ...

ಮಧುರೈ: ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಮೂವರು ಶಂಕಿತ ಉಗ್ರರನ್ನು ಎನ್ಐಎ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 
ಎನ್ಐಎ ಕಾರ್ಯಾಚರಣೆ ವೇಳೆ ಐವರು ಉಗ್ರರ ಪೈಕಿ ಮೂವರನ್ನು ಉಗ್ರರನ್ನು ಬಂಧಿಸಲಾಗಿದ್ದು ಮತ್ತಿಬ್ಬರು ಉಗ್ರರ ಬಂಧನಕ್ಕೆ ಜಾಲ ಬೀಸಿದ್ದಾರೆ. ಬಂಧಿತ ಉಗ್ರರನ್ನು ಕರೀಂ, ಅಯೂಬ್, ಅಬ್ಬಾಸ್ ಅಲಿ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನಿಬ್ಬರು ಉಗ್ರರಾದ ದಾವೂದ್ ಸುಲೇಮಾನ್ ಹಾಗೂ ಹಕೀಂಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. 
ಈ ಉಗ್ರರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 22 ನೇತಾರರ ಹತ್ಯೆಗೆ ಸಂಚು ಹಾಗೂ ಆರು ದೂತವಾಸ ಕಚೇರಿಗಳ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿದ್ದರು.
ಬಿಜೆಪಿ ಮುಖಂಡ ಎಲ್ ಕೆ ಅಡ್ವಾನಿ ಅವರ ರ್ಯಾಲಿ ವೇಳೆ ಎರಡು ಬಾರಿ ಪೈಪ್ ಬಾಂಬ್ ಸ್ಫೋಟವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!