ಬಿಸಿಸಿಐ ಅಧಿಕಾರಿಗಳನ್ನು ನಗ್ನವಾಗಿ ಕಂಬಕ್ಕೆ ಕಟ್ಟಿ 100 ಛಡಿ ಏಟು ಕೊಡಬೇಕು: ಕಾಟ್ಜು
ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕೆಂಡೇಯ ಕಾಟ್ಜು ಅವರು ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ...
ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕೆಂಡೇಯ ಕಾಟ್ಜು ಅವರು ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧಿಕಾರಿಗಳನ್ನು ನಗ್ನವಾಗಿ ಕಂಬಕ್ಕೆ ಕಟ್ಟಿ ನೂರು ಛಡಿ ಏಟು ಕೊಡಬೇಕು ಎಂದು ಟ್ವೀಟಿಸಿದ್ದಾರೆ.