ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತಿ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉನ್ನತ ಮಟ್ಟದ ಸಭೆಯನ್ನು...

ನವದೆಹಲಿ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತಿ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆಂದು ಬುಧವಾರ ತಿಳಿದುಬಂದಿದೆ.

ರಾಜಧಾನಿ ದೆಹಲಿಯಲ್ಲಿರುವ ಪ್ರಧಾನಮಂತ್ರಿ ಕಚೇರಿಯಲ್ಲಿ ಸಚಿವ ಸಂಪುಟದ ಭದ್ರತಾ ಸಮಿತಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಭೆ ನಡೆಸುತ್ತಿದ್ದು, ಭದ್ರತೆ ಕುರಿತಂತೆ ರಾಜನಾಥ್ ಸಿಂಗ್ ಅವರು ವರದಿ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಹಾಜರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!