ಸೋನಿಯಾ ಗಾಂಧಿ 
ದೇಶ

2 ತಿಂಗಳ ಅನಾರೋಗ್ಯದ ನಂತರ, ಸೋನಿಯಾ- ಲಂಕಾ ಪ್ರಧಾನಿ ಭೇಟಿ

ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ....

ನವದೆಹಲಿ: ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಭಾರತ ಪ್ರವಾಸದಲ್ಲಿರುವ  ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಗೆ ಅವರನ್ನ ಭೇಟಿ ಮಾಡಿದ ನಂತರ ಸಾರ್ವಜನಿಕ ಸಭೆ ನಡೆಸಿದರು.

ಆಗಸ್ಟ್ 2 ರಂದು ವಾರಣಾಸಿಯಲ್ಲಿ  ಹಮ್ಮಿಕೊಂಡಿದ್ದ ರೋಡ್ ಶೋ ವೇಳೆ ಅಸ್ವಸ್ಥರಾಗಿದ್ದ  ಸೋನಿಯಾ ಅವರನ್ನು ದೆಹಲಿಯ ಶ್ರೀ ಗಂಗಾರಾಮ್ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಭುಜಜ ನೋವಿನಿಂದ ನರಳುತ್ತಿದ್ದ ಸೋನಿಯಾಗೆ ಚಿಕಿತ್ಸೆ ನೀಡಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೊತೆ ಶ್ರೀಲಂಕಾ ಪ್ರಧಾನಿ ಜೊತೆ ಸೋನಿಯಾ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?