ಅರವಿಂದ್ ಕೇಜ್ರಿವಾಲ್ 
ದೇಶ

ಪಾಕಿಸ್ತಾನದ ಬಣ್ಣ ಬಯಲು ಮಾಡಲು ಮತ್ತೆ ಕೇಜ್ರಿವಾಲ್ ಮನವಿ

ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ದಾಖಲೆ ಬಿಡುಗಡೆ ಮಾಡುವ ಮೂಲಕ ಪಾಕಿಸ್ತಾನದ ಬಣ್ಣ ಬಯಲು ಮಾಡಬೇಕೆಂಬ ಮನವಿಯನ್ನು ಅರವಿಂದ್ ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ದಾಖಲೆ ಬಿಡುಗಡೆ ಮಾಡುವ ಮೂಲಕ ಪಾಕಿಸ್ತಾನದ ಬಣ್ಣ ಬಯಲು ಮಾಡಬೇಕೆಂಬ ಮನವಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪುನರುಚ್ಚರಿಸಿದ್ದಾರೆ.

ಸೇನೆ ನಡೆಸಿರುವ ಸೀಮಿತ ದಾಳಿ ಬಗ್ಗೆ ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ಆದರೆ ಮಾಧ್ಯಮಗಳು ಪಾಕಿಸ್ತಾನದ ಪ್ರಚಾರವನ್ನು ಸುಳ್ಳು ಎಂಬುದನ್ನು ಬಯಲು ಮಾಡುತ್ತಿರುವುದು ಸಂತಸದ ವಿಷಯ, ಮಾಧ್ಯಮಗಳು ಪಾಕ್ ನ್ನು ಬಯಲುಗೊಳಿಸುತ್ತಿರುವಂತೆಯೇ ಕೇಂದ್ರ ಸರ್ಕಾರ ಸಹ ಪಾಕಿಸ್ತಾನದ ಬಯಲುಗೊಳಿಸಬೇಕು ಎಂದು ಕೇಜ್ರಿವಾಲ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪಾಕಿಸ್ತಾನ ಆಡಳಿತ ಕಾಶ್ಮೀರದ ಅಧಿಕಾರಿಯೊಬ್ಬರು ಭಾರತೀಯ ಸೇನೆ ನಡೆಸಿರುವ ದಾಳಿಯನ್ನು ಒಪ್ಪಿಕೊಂಡಿರುವ ಮಾಧ್ಯಮ ವರದಿಯನ್ನು ಅರವಿಂದ್ ಕೇಜ್ರಿವಾಲ್ ಉಲ್ಲೇಖಿಸಿ ಭಾರತ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video