ರಮೇಶ್ ಕುಲಕರ್ಣಿ 
ದೇಶ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರಮೇಶ್ ಕುಲಕರ್ಣಿ ನಿಧನ

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕುಲಕರ್ಣಿ ನಿಧನರಾಗಿದ್ದಾರೆ...

ಥಾಣೆ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕುಲಕರ್ಣಿ ನಿಧನರಾಗಿದ್ದಾರೆ.

87 ವರ್ಷದ ಕುಲಕರ್ಣಿ ಒಬ್ಬ ಮಗ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ತಮ್ಮ ಶಾಲೆಯ ದಿನಗಳಿಂದಲೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡೀಸ್ ಅವರ ಆಪ್ತರಾಗಿದ್ದ ಅವರು 1961 ರಲ್ಲಿ ಜೈಲು ವಾಸ ಅನುಭವಿಸಿದ್ದರು. ಮುಂಬಯಿ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ಕುಲಕರ್ಣಿ ಸಹಾಯ ಮಾಡಿದ್ದರು. ಮುನ್ಸಿಪಲ್ ಕೌನ್ಸಿಲ್ ಜೊತೆಗ ಹಲವು ಸಮಿತಿಯಲ್ಲಿಯೂ ಕುಲಕರ್ಣಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ