ಸಮಾಜವಾದಿ ಪಕ್ಷದ ಹೋರ್ಡಿಂಗ್ 
ದೇಶ

ಮೋದಿಗೆ ಸರ್ಜಿಕಲ್ ದಾಳಿ ನಡೆಸಲು ಸಲಹೆ ನೀಡಿದ್ದು ಮುಲಾಯಂ ಸಿಂಗ್ ಯಾದವ್ !

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಸಲಹೆ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಪಿಒಕೆಯಲ್ಲಿ ಸರ್ಜಿಕಲ್ ದಾಳಿ ನಡೆಸಲು ....

ಮೀರತ್: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಸಲಹೆ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಪಿಒಕೆಯಲ್ಲಿ ಸರ್ಜಿಕಲ್ ದಾಳಿ ನಡೆಸಲು ಆದೇಶಿಸಿದರು ಎಂಬ ಹೋರ್ಡಿಂಗ್ ಅನ್ನು ಉತ್ತರ ಪ್ರದೇಶದಲ್ಲಿ ಹಾಕಲಾಗಿದೆ

ಮುಜಫರ್​ನಗರದ ಸಮಾಜವಾದಿ ಯುವ ಸಭಾದ ನಾಯಕ ಮೊಹಮ್ಮದ್ ಶಮೀರ್ ಮಲಿಕ್ ಎಂಬಾತ ಹೋರ್ಡಿಂಗ್ ಮಾಡಿಸಿ ಹಾಕಿದ್ದಾನೆ. ಇದರಲ್ಲಿ ಮುಲಾಯಂ ಸಿಂಗ್ ಮತ್ತು ಉತ್ತರ ಪ್ರದೇಶದ ಸಿಎಂ ಅಖಿಲೇಶ್ ಯಾದವ್ ಅವರ ಫೋಟೋ ಹಾಕಿದ್ದು, ಭಾರತೀಯ ಸೇನೆಗೆ ಧನ್ಯವಾದ ಅರ್ಪಿಸಲಾಗಿದೆ.

ಜತೆಗೆ ಮುಲಾಯಂ ಸಿಂಗ್ ಅವರ ಸಲಹೆ ಪಡೆದ ನಂತರವಷ್ಟೇ ಮೋದಿ ಸೀಮಿತ ದಾಳಿ ನಡೆಸಲು ಅನುಮತಿ ನೀಡಿದ್ದರು ಎಂದು ಬರೆಯಲಾಗಿದೆ. ನೇತಾಜಿ (ಮುಲಾಯಂ) ಈ ಹಿಂದೆ ರಕ್ಷಣಾ ಸಚಿವರಾಗಿದ್ದರು. ಹಾಗಾಗಿ ಅವರಿಗೆ ಗಡಿಯಲ್ಲಿ ಉಗ್ರರ ಚಟುವಟಿಕೆಗಳು ಮತ್ತು ಸೇನೆಯ ಕುರಿತು ಸಾಕಷ್ಟು ಮಾಹಿತಿ ಗೊತ್ತಿದೆ ಎಂದು ಮಾದ್ಯಗಳಿಗೆ ಆತ ತಿಳಿಸಿದ್ದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT