ಕಾರ್ಯಕರ್ತನ ಹತ್ಯೆ: ಅ.13 ರಂದು ಕೇರಳ ಬಂದ್ ಗೆ ಕರೆ ನೀಡಿದ ಬಿಜೆಪಿ 
ದೇಶ

ಕಾರ್ಯಕರ್ತನ ಹತ್ಯೆ: ಅ.13 ರಂದು ಕೇರಳ ಬಂದ್ ಗೆ ಕರೆ ನೀಡಿದ ಬಿಜೆಪಿ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ (ಅ.13) ರಂದು ಕೇರಳ ಬಂದ್ ಗೆ ಕರೆ ನೀಡಿದೆ.

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ (ಅ.13) ರಂದು ಕೇರಳ ಬಂದ್ ಗೆ ಕರೆ ನೀಡಿದೆ. ಕೇರಳದ ಬಿಜೆಪಿ ಅಧ್ಯಕ್ಷ ಕೆ. ರಾಜಶೇಖರನ್ ಬಂದ್ ಗೆ ಕರೆ ನೀಡಿದ್ದಾರೆ. ಇದೆ ವೇಳೆ ಸಿಪಿಐ(ಎಂ) ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್  ನ ನಾಯಕ ರಮೇಶ್ ಚೆನ್ನಿತಾಲ ಉಭಯ ಪಕ್ಷಗಳಿಗೂ ದ್ವೇಷದ ರಾಜಕೀಯವನ್ನು ಬಿಡುವತೆ ಸಲಹೆ ನೀಡಿದ್ದಾರೆ.
ಕಣ್ಣೂರಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಜನರು ಭೀತಿಯಿಂದ ಬದುಕುತ್ತಿದ್ದಾರೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ರಮೇಶ್ ಚೆನ್ನಿತಾಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT