ಇಂಡಿಗೋ ವಿಮಾನ 
ದೇಶ

ಗಗನಸಖಿ ಜತೆ ಅಸಭ್ಯವರ್ತನೆ; ಪ್ರಯಾಣಿಕನನ್ನು ಇಳಿಸಿ ಇಂಡಿಗೋ ವಿಮಾನ ಟೇಕ್ ಆಫ್

ಭುವನೇಶ್ವರ್-ನವದೆಹಲಿ ಇಂಡಿಗೋ ವಿಮಾನದಲ್ಲಿ ಗಗನಸಖಿ ಜತೆ ಪ್ರಯಾಣಿಕ ಅಸಭ್ಯವಾಗಿ ವರ್ತಿಸಿದರಿಂದ ವಿಮಾನವನ್ನು ತುರ್ತು ಭೂಸ್ಪರ್ಶ...

ಭುವನೇಶ್ವರ್: ಭುವನೇಶ್ವರ್-ನವದೆಹಲಿ ಇಂಡಿಗೋ ವಿಮಾನದಲ್ಲಿ ಗಗನಸಖಿ ಜತೆ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕ ನನ್ನು ವಿಮಾನದಿಂದ ಇಳಿಸಿ ನಂತರ ಟೇಕ್ ಆಫ್ ಆಗಿದೆ. 
ಭುವನೇಶ್ವರದಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕನೊಬ್ಬ ಗಗನಸಖಿ ಜತೆ ಅಸಭ್ಯವಾಗಿ ವರ್ತಿಸಿದ್ದು ಆತನ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಖಾಸಗಿ ವಿಮಾನಯಾನ ಸಂಸ್ಥೆ ಹೇಳಿದೆ. 
ಇಂಡಿಗೋ ತನ್ನ ದೂರಿನಲ್ಲಿ ಪುರುಷ ಪ್ರಯಾಣಿಕನೊಬ್ಬ ವಿಮಾನವೇರಿದ್ದು ತನಗೆ ಸೀಟ್ ಬೆಲ್ಟ್ ಧರಿಸಲು ಬರುವುದಿಲ್ಲ ಎಂದು ಹೇಳಿದ್ದಾನೆ. ಹೀಗಾಗಿ ಗಗನಸಖಿ ಆತನಿಗೆ ಸೀಟ್ ಬೆಲ್ಟ್ ಧರಿಸುವುದನ್ನು ಹೇಳಿಕೊಟ್ಟು ಮತ್ತೆ ತಮ್ಮ ಜಾಗಕ್ಕೆ ತೆರಳಿದ್ದಾರೆ. ಮತ್ತೆ ಕಾಲ್ ಬೆಲ್ ಹೊತ್ತಿದ ಆತ ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದು ಸಭ್ಯರಾಗಿ ವರ್ತಿಸುವಂತೆ ಗಗನಸಖಿ ಹೇಳಿದ್ದು ಇದಕ್ಕೆ ಆತ ಆಕ್ಷೇಪಾರ್ಹ ಮಾತುಗಳನ್ನು ಬಳಸಿದ್ದಾನೆ. 
ಕೂಡಲೇ ಗಗನಸಖಿ ಪೈಲಟ್ ಗೆ ವಿಷಯ ತಿಳಿಸಿದ್ದು ಆ ಪ್ರಯಾಣಿಕನನ್ನು ಕೆಳಗಿಳಿಸಿ ನಂತರ ವಿಮಾನ ಟೇಕ್ ಆಫ್ ಆಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT