ಪನ್ನೀರ್ ಸೆಲ್ವಂ 
ದೇಶ

ಜಯಲಲಿತಾ ಬಳಿಯಿದ್ದ ಹೆಚ್ಚುವರಿ ಖಾತೆಗಳ ಹೊಣೆ ಪನ್ನೀರ್ ಸೆಲ್ವಂ ಹೆಗಲಿಗೆ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆದೇಶದ ಮೇರೆಗೆ ತಮ್ಮ ಬಳಿಯಿದ್ದ ಹೆಚ್ಚುವರಿ ಖಾತೆಗಳನ್ನು ಹಣಕಾಸು ಸಚಿವ ...

ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆದೇಶದ ಮೇರೆಗೆ ತಮ್ಮ ಬಳಿಯಿದ್ದ ಹೆಚ್ಚುವರಿ ಖಾತೆಗಳನ್ನು ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂ ಅವರಿಗೆ ವಹಿಸಲಾಗಿದೆ.

ರಾಜ್ಯಪಾಲ ವಿದ್ಯಾಸಾಗರ್ ರಾವ್ ಪನ್ನೀರ್ ಸೆಲ್ವಂ ಗೆ ಖಾತೆಗಳನ್ನು ವಹಿಸಿಕೊಟ್ಟಿದ್ದು, ಜಯಲಲಿತಾ ಅವರೇ ಮುಖ್ಯಮಂತ್ರಿಯಾಗಿ ಮುಂದುವರರಿಯಲಿದ್ದಾರೆ.

ಸಿಎಂ ಜಯಲಲಿತಾ ಅವರ ಸಲಹೆ ಮೇರೆಗೆ ಈ ಏರ್ಪಾಡು ನಡೆದಿದ್ದು, ಪನ್ನೀರ್ ಸೆಲ್ವಂ ಅವರೇ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಜಯಲಲಿತಾ ಬಳಿ ಗೃಹ ಇಲಾಖೆ ಮತ್ತು ಸಾಮಾನ್ಯ ಆಡಳಿತ ಖಾತೆಗಳಿದ್ದವು.

ತಮಿಳುನಾಡು ಸಿಎಂ ಜಯಲಲಿತಾ ಅನಾರೋಗ್ಯ ಕಾರಣ ಸೆಪ್ಟಂಬರ್ 22 ರಿಂದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT