ವಿದೇಶಾಂಗ ಸಚಿವಾಲಯದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ 
ದೇಶ

ಅಸಹಾಯಕವಾಗಿರುವ ಬಿಜೆಪಿ ಸೀಮಿತ ದಾಳಿಯ ಸಾಕ್ಷ್ಯಾಧಾರ ಬಹಿರಂಗಪಡಿಸಬೇಕಿದೆ: ಸಲ್ಮಾನ್ ಖುರ್ಷಿದ್

ಬಿಜೆಪಿ ಪ್ರಸ್ತುತ ಅಸಹಾಯ ಸ್ಥಿತಿಯಲ್ಲಿದ್ದು, ಉಗ್ರರ ನೆಲೆಗಳ ಮೇಲೆ ಸೇನೆ ನಡೆಸಿದ ಸೀಮಿತ ದಾಳಿ ಕುರಿತ ಸಾಕ್ಷ್ಯಾಧಾರಗಳನ್ನು ಬಹಿರಂಗಪಡಿಸಲೇಬೇಕಿದೆ ಎಂದು ವಿದೇಶಾಂಗ ಸಚಿವಾಲಯದ...

ಫರ್ರುಖಾಬಾದ್: ಬಿಜೆಪಿ ಪ್ರಸ್ತುತ ಅಸಹಾಯ ಸ್ಥಿತಿಯಲ್ಲಿದ್ದು, ಉಗ್ರರ ನೆಲೆಗಳ ಮೇಲೆ ಸೇನೆ ನಡೆಸಿದ ಸೀಮಿತ ದಾಳಿ ಕುರಿತ ಸಾಕ್ಷ್ಯಾಧಾರಗಳನ್ನು ಬಹಿರಂಗಪಡಿಸಲೇಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರು ಗುರುವಾರ ಹೇಳಿದ್ದಾರೆ.

ಸೀಮಿತ ದಾಳಿ ಎಂದರೆ ಅರ್ಥ ಗುರಿ ಎಂದು, ಸೀಮಿತ ದಾಳಿ ಮುನ್ನ ನಾವು ಯಾರನ್ನು ಗುರಿ ಮಾಡಿರಲಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಈ ಮಾತು ನಿಜಕ್ಕೂ ಆಶ್ಚರ್ಯವನ್ನುಂಟುಮಾಡುತ್ತಿದೆ. ಜವಾಬ್ದಾರಿಯುಳ್ಳವರಾರು ಈ ರೀತಿಯ ಮಾತುಕತೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ಹೇಳಿದ್ದಾರೆ.

ಸರ್ಕಾರದ ಮೇಲೆ ಹಾಗೂ ನಮ್ಮ ಭಾರತೀಯ ಸೇನೆಯ ಮೇಲೆ ನನಗೆ ನಂಬಿಕೆಯಿದೆ. ಸೀಮಿತ ದಾಳಿ ನಡೆಸಿದ್ದೇವೆಂದು ನಮ್ಮ ಸೇನೆ ಒಮ್ಮೆ ಹೇಳಿದರೆ ಅಷ್ಟೇ ಸಾಕು. ಸೇನೆ ಮಾತಿಗಿಂತಲೂ ನಮಗೆ ಬೇರಾವುದೇ ರೀತಿಯ ಸಾಕ್ಷ್ಯಾಧಾರಗಳು ಬೇಕಿಲ್ಲ. ಈ ಬಗ್ಗೆ ಯಾವುದೇ ರೀತಿಯ ಪ್ರಶ್ನೆಗಳನ್ನೂ ನಾವು ಎತ್ತುವುದಿಲ್ಲ. ಪ್ರತೀಯೊಂದು ವಿಚಾರವನ್ನು ಬಹಿರಂಗಪಡಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್‌ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲಲ್ಲ, ಹೃದಯದಲ್ಲಿದೆ': ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ