ಕುಸಿದುಬಿದ್ದ ಕಟ್ಟಡದ ಅವಶೇಷಗಳು 
ದೇಶ

ಮುಂಬೈನಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ, 5 ಸಾವು, 6 ಮಂದಿಗೆ ಗಾಯ

ಮುಂಬೈನ ಪೂರ್ವ ಬಾಂದ್ರಾದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಗುರುವಾರ ಕುಸಿದು ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ ಕಟ್ಟಡದ...

ಮುಂಬೈ: ಮುಂಬೈನ ಪೂರ್ವ ಬಾಂದ್ರಾದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಗುರುವಾರ ಕುಸಿದು ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ ಕಟ್ಟಡದ ಅವಶೇಷಗಳಡಿ ಸಿಲುಕಿ ಐವರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಎರಡು ಆಂಬುಲೆನ್ಸ್ ಗಳು ಧಾವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಅವಶೇಷಗಳಡಿ ಸಿಲುಕಿದ್ದ ಆರು ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಮೃತರನ್ನು ಆಯಿಶಾ ಅಕ್ಬರ್ ಖಾನ್(12), ಅಲಿ ನಿಸಾರ್ ಅಹ್ಮದ್ ಖಾನ್(3), ಒಸಮಾ ನಿಸಾರ್ ಖಾನ್(14) ಹಾಗೂ ಅಫಿಫಾ ಸದಬ್(1 ವರ್ಷ) ಎಂದು ಗುರುತಿಸಲಾಗಿದೆ.
ಮೊದಲ ಮಹಡಿಯಿಂದ ನಾಲ್ಕನೆ ಮಹಡಿಯವರೆಗೂ ಕಟ್ಟಡ ಸಂಪೂರ್ಣವಾಗಿ ಕುಸಿದಿದ್ದು, ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?