ಶಿವಾಜಿ 
ದೇಶ

ಛತ್ರಪತಿ ಶಿವಾಜಿ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಯುವಕನ ಮೇಲೆ ಉದ್ರಿಕ್ತ ಗುಂಪೊಂದು ಬುಧವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಹಲ್ಲೆ ಮಾಡಿದೆ...

ಪುಣೆ: ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಯುವಕನ ಮೇಲೆ ಉದ್ರಿಕ್ತ ಗುಂಪೊಂದು ಬುಧವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಹಲ್ಲೆ ಮಾಡಿದೆ.

ಉತ್ತರೇಶ್ವರ್ ತರುಣ್ ಮಂಡಳದ ಕಾರ್ಯಕರ್ತ 19 ವರ್ಷದ ನವಾಜ್ ಮಸೀದಿ ಶೇಖ್ ನನ್ನು ಉದ್ರಿಕ್ತರ ಗುಂಪೊಂದು ಥಳಿಸಿದ್ದು ಈ ಸಂಬಂಧ ಶೇಖ್ ವಿಮನಾಂಟಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ನಾಗೇಶ್ ರಕ್ಕಪರ್ಸೆ, ಅತುಲ್, ಸಚಿನ್ ಕಾಲ್ಸೆ, ರಾಹುಲ್ ರಕ್ಕಪರ್ಸೆ, ಸಚಿನ್, ನಿತೀನ್ ರಕ್ಕಸರ್ಪೆ ಸೇರಿದಂತೆ 30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 149, 285, 452, 323, 504, 506(2) ಮತ್ತು 427ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಉತ್ತರೇಶ್ವರ್ ತರುಣ್ ಮಂಡಳ್ ಮರಾಠಿ ಸಮುದಾಯಕ್ಕೆ ಮೀಸಲಾತಿಗಾಗಿ ಮರಾಠಿ ಕಾಂತ್ರಿ ಮೋರ್ಚ ಪ್ರತಿಭಟನೆಯಲ್ಲಿ ತೊಡಗಿದ್ದರು. ಈ ಪ್ರತಿಭಟನೆಗಾಗಿ ರಾಷ್ಟ್ರೀಯ ನಾಯಕರ ಭಾವಚಿತ್ರವುಳ್ಳ ಟೀ-ಶರ್ಟ್ ಗಳನ್ನು ಧರಿಸಿದ್ದರು. ಪ್ರತಿಭಟನೆ ಬಳಿಕ ನವಾಜ್ ಮನೆಗೆ ಹಿಂತಿರುಗುವಾಗ ಆತನ ಮೇಲೆ ಹಲ್ಲೆ ನಡೆಸಿ ಟೀ-ಶರ್ಟ್ ಅನ್ನು ಹರಿದು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್, ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! video

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

SCROLL FOR NEXT