ಪ್ರಣಬ್ ಮುಖರ್ಜಿ 
ದೇಶ

ಪ್ರಣಬ್ ಮುಖರ್ಜಿ ಎರಡನೇ ಅವಧಿಗೆ ರಾಷ್ಟ್ರಪತಿಯಾಗಿ ಮುಂದುವರಿಯಲಿ: ಶಿವಸೇನೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಎರಡನೇ ಅವಧಿಗೆ ಮುಂದುವರಿಸಬೇಕೆಂದು ಎನ್ ಡಿಎ ಅಂಗಪಕ್ಷವಾದ ಶಿವಸೇನೆ ...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಎರಡನೇ ಅವಧಿಗೆ ಮುಂದುವರಿಸಬೇಕೆಂದು ಎನ್ ಡಿಎ ಅಂಗಪಕ್ಷವಾದ ಶಿವಸೇನೆ ಒತ್ತಾಯಿಸಿದೆ.

ಆದರೆ ಎರಡನೇ ಅವಧಿಗೆ ಪ್ರಣಬ್ ಮುಖರ್ಜಿ  ಅವರಿಗೆ ಬೆಂಬಲ ನೀಡುವ ಬಗ್ಗೆ ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಹೇಳಿದೆ.

ತಾವು ಅತ್ಯುತ್ತಮ ರಾಷ್ಟ್ರಪತಿ ಎಂಬುದನ್ನು ಪ್ರಣಬ್ ಸಾಬೀತು ಮಾಡಿದ್ದಾರೆ, ಅವರ ಸಾಮರ್ಥ್ಯದ ಬಗ್ಗೆ ಯಾರಿಗೂ ಅನುಮಾನ ಇಲ್ಲ ಎಂದು ಸೇನಾ ಮುಖಂಡ ಸಂಜಯಾ ರಾವತ್ ಹೇಳಿದ್ದಾರೆ.

ರಾಷ್ಟ್ರಪತಿ ಹುದ್ದೆಗೆ ಸಮರ್ಥ ವ್ಯಕ್ತಿ ಎಂಬುದನ್ನು ಸಾಬೀತು ಪಡಿಸಿದ್ದಾರೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ವ್ಯವಹಾರಗಳಲ್ಲಿ ಅವರಿಗೆ ಅಪಾರ ತಿಳುವಳಿಕೆ ಇದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಉದ್ಧವ್ ಠಾಕ್ರೆ ಅವರಿಗೆ ಪ್ರಣಬ್ ಮುಖರ್ಜಿ ಅವರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!