ಸಾಂದರ್ಭಿಕ ಚಿತ್ರ 
ದೇಶ

ಉ.ಖಂಡ: ಕಂದಕಕ್ಕೆ ಉರುಳಿದ ಕಾರು, 3 ಪೊಲೀಸರು ಸೇರಿ 4 ಮಂದಿ ಸಾವು!

ರಿಷಿಕೇಶದಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಪೊಲೀಸರು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ.

ಡೆಹ್ರಾಡೂನ್: ರಿಷಿಕೇಶದಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಪೊಲೀಸರು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ  ಭಾನುವಾರ ನಡೆದಿದೆ.

ಉತ್ತರಾಖಂಡದ ಟೆಹ್ರೀ ಜಿಲ್ಲೆಯ ದೇವ ಪ್ರಯಾಗದ ಸಮೀಪವಿರುವ ಟೋಟಘಾಟಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು  ಹೇಳಲಾಗುತ್ತಿದೆ. ಅಪಾಯಕಾರಿ ತಿರುವನ್ನು ಗಮನಿಸಿದಯೇ ಚಾಲಕ ಸಾಮಾನ್ಯದಂತೆಯೇ ಕಾರು ಚಾಲನೆ ಮಾಡಿದ್ದರಿಂದ ಕಾರು ಪ್ರಪಾತಕ್ಕೆ ಉರುಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಸುಮಾರು 500 ಅಡಿಗೂ ಅಧಿಕ ಆಳವಿರುವ ಪ್ರಪಾತಕ್ಕೆ ಕಾರು ಉರುಳಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಶವಗಳನ್ನು ಮೇಲಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ  ಸಾಗಿದ್ದು, ಕಾರ್ಯಾಚರಣೆಗೆ ಕ್ರೇನ್ ಅನ್ನು ಬಳಿಸಿಕೊಳ್ಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT