ನೌಶೆರಾ ದಾಳಿ: ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಸ್ಥಳೀಯರ ಮನವಿ 
ದೇಶ

ನೌಶೆರಾ ದಾಳಿ: ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಸ್ಥಳೀಯರ ಮನವಿ

ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್'ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಾಗರಿಕ ಪ್ರದೇಶಗಳ ಮೇಲೆ ಅಪ್ರಚೋದಿತ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ತೀವ್ರವಾಗಿ ಹೆದರಿರುವ ಸ್ಥಳೀಯರು ಇದೀಗ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್'ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಾಗರಿಕ ಪ್ರದೇಶಗಳ ಮೇಲೆ ಅಪ್ರಚೋದಿತ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ತೀವ್ರವಾಗಿ ಹೆದರಿರುವ ಸ್ಥಳೀಯರು ಇದೀಗ ಸೂಕ್ತ ಭದ್ರತೆ ನೀಡುವಂತೆ ಸರ್ಕಾರದ ಬಳಿ ಮನವಿ ಮಾಡುತ್ತಿದ್ದಾರೆ.

ಇಂದು ಬೆಳಿಗಿನ ಜಾವದಿಂದಲೇ ಗುಂಡಿನ ದಾಳಿಯ ಶಬ್ಧಗಳು ಕೇಳಿಬಂದಿತ್ತು. ದಾಳಿಯಿಂದಾಗಿ ಗ್ರಾಮಸ್ಥರು ಹೆದರಿ ಬಚ್ಚಿಟ್ಟುಕೊಳ್ಳುತ್ತಿದ್ದರು. ಸ್ಥಳೀಯರ ಜೀವಗಳಿಗೆ ಸರ್ಕಾರ ಸೂಕ್ತ ರೀತಿಯ ಭದ್ರತೆ ನೀಡಬೇಕಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಹವಣಿಸುತ್ತಿದ್ದು, ಗಡಿ ನುಸುಳಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಇದರಂತೆ ನಾಗರೀಕರು ಹಾಗೂ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿಗಳನ್ನು ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video