ಶಬರಿ ಮಲೆ ದೇವಾಲಯ 
ದೇಶ

ಶಬರಿಮಲೆ ಪ್ರಧಾನ ಅರ್ಚಕರಾಗಿ ಉನ್ನಿಕೃಷ್ಣನ್ ನೇಮಕ

ಟಿ.ಎಂ. ಉನ್ನಿಕೃಷ್ಣನ್ ಅವರನ್ನು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಮುಖ್ಯ ಅರ್ಚಕರನ್ನಾಗಿ ನೇಮಕ ಮಾಡಲಾಗಿದೆ....

ಶಬರಿ ಮಲ: ಟಿ.ಎಂ. ಉನ್ನಿಕೃಷ್ಣನ್ ಅವರನ್ನು ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಮುಖ್ಯ ಅರ್ಚಕರನ್ನಾಗಿ ನೇಮಕ ಮಾಡಲಾಗಿದೆ.

ಹೊಸ ಮುಖ್ಯ ಅರ್ಚಕ ಉನ್ನಿಕೃಷ್ಣನ್ ಪಲಕ್ಕಾಡ್ ಜಿಲ್ಲೆಯ ಚೆರುಪ್ಲಸರಿ ಗ್ರಾಮದವರಾಗಿದ್ದಾರೆ. ಡ್ರಾ ಮೂಲಕ ಉನ್ನಿಕಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ.

ಚಂಗಾಚೆರ್ರಿ ಮೂಲದ ಎಂ,ಎ ಮನು ಕುಮಾರ್ ಅವರನ್ನು ಮುಂದಿನ ಅರ್ಚಕರನ್ನಾಗಿ ಡ್ರಾ ಮೂಲಕ ನೇಮಕ ಮಾಡಲಾಗಿದೆ.  ಮುಂದಿನ 1 ವರ್ಷದಲ್ಲಿ ಈ ಇಬ್ಬರು ಅರ್ಚಕರು ದೇವಾಲಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ.

ಮಲಯಾಳಂ ಕ್ಯಾಲೆಂಡರ್ ಪ್ರಕಾರ ನವೆಂಬರ್ 16 ರಿಂದ ದೇವಾಲಯವನ್ನು ಭಕ್ತಾದಿಗಳಿಗೆ ತೆರೆಯಲಾಗುವುದು. ಇದು ಭಕ್ತಾದಿಗಳು ದೇವಾಲಯಕ್ಕೆ ಆಗಮಿಸುವ ಋತುಮಾನವಾಗಿದ್ದು, ಅಂದಿನಿಂದ ಈ ಹೊಸ ಅರ್ಚತರು ಕರ್ತವ್ಯ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!