ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಸುಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ

ರಾಜಧಾನಿ ದೆಹಲಿ ಮುನಿರ್ಕಾ ಫ್ಲೈಓವರ್ ಬಳಿ ಒಂದು ದಿನದ ನವಜಾತ ಹೆಣ್ಣು ಶಿಶುವೊಂದು ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ರಾತ್ರಿ...

ನವದೆಹಲಿ: ರಾಜಧಾನಿ ದೆಹಲಿ ಮುನಿರ್ಕಾ ಫ್ಲೈಓವರ್ ಬಳಿ ಒಂದು ದಿನದ ನವಜಾತ ಹೆಣ್ಣು ಶಿಶುವೊಂದು ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ರಾತ್ರಿ ಪತ್ತೆಯಾಗಿದೆ.

ನವಜಾತ ಶಿಶುವನ್ನು ಬಟ್ಟೆ ಬ್ಯಾಗ್ ವೊಂದರಲ್ಲಿ ಹಾಕಿ ಬಿಸಾಡಲಾಗಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ನವಜಾತ ಶಿಶುವನ್ನು ಏಮ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಮಗುವಿಗೆ ಶೀತವಾಗಿದ್ದು, ಪ್ರಾಣಾಪಾಯಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನವಜಾತ ಶಿಶುವಿನ ಪೋಷಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video