ನವದೆಹಲಿ: ತಮ್ಮ ಸ್ವಕ್ಷೇತ್ರ ಅಸಾನ್ಸೋಲ್ ನಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮೇಲೆ ಪ್ರತಿಭಟನಾಕಾರರು ಕಲ್ಲೆಸೆದಿದ್ದಾರೆ.
ಪಶ್ಚಿಮಬಂಗಾಳದಲ್ಲಿ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಸುಪ್ರಿಯೋ ಅವರ ಮೇಲೆ ಕಲ್ಲೆಸೆದಿದ್ದಾರೆ. ಅಲ್ಲದೆ ಅವರ ಕಾರನ್ನು ಜಖಂಗೊಳಿಸಿದ್ದಾರೆ.
ಇನ್ನು ಬಿಜೆಪಿ ಮುಖಂಡರು ಆಗಿರುವ ಬಾಬುಲ್ ಪ್ರತಿಭಟನಾಕಾರರು ಎಸೆದ ಕಲ್ಲು ಅವರ ಎದೆಗೆ ಬಿದ್ದಿರುವ ಫೋಟೋಗಳು ಮಾಧ್ಯಮಗಳಲ್ಲಿ ಹರಿದಾಡುತ್ತೀವೆ.