ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 
ದೇಶ

ಜಯಲಲಿತಾರಿಂದ ಮಾತ್ರ ತಮಿಳುನಾಡಿಗೆ ಕಾವೇರಿ ನೀರು; ಎಐಎಡಿಎಂಕೆ

ಮುಖ್ಯಮಂತ್ರಿ ಜಯಲಲಿತಾರಿಂದ ಮಾತ್ರ ತಮಿಳುನಾಡಿಗೆ ಕಾವೇರಿ ನೀರು ತರಲು ಸಾಧ್ಯ ಎಂದು ಎಐಡಿಎಂಕೆ ಗುರುವಾರ ಹೇಳಿದೆ...

ಚೆನ್ನೈ: ಮುಖ್ಯಮಂತ್ರಿ ಜಯಲಲಿತಾರಿಂದ ಮಾತ್ರ ತಮಿಳುನಾಡಿಗೆ ಕಾವೇರಿ ನೀರು ತರಲು ಸಾಧ್ಯ ಎಂದು ಎಐಡಿಎಂಕೆ ಗುರುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಎಐಎಡಿಎಂಕೆ ನಾಯಕಿ ಸಿ.ಆರ್. ಸರಸ್ವತಿ ಅವರು, ತಮಿಳುನಾಡಿನ ಪರವಾಗಿ ನ್ಯಾಯ ನೀಡಿದ್ದಕ್ಕೆ ಸುಪ್ರೀಂಕೋರ್ಟ್ ಗೆ ಧನ್ಯವಾದಗಳು. ಕಾವೇರಿ ನದಿ ನೀರು ಕುರಿತಂತೆ ಯಾವ ರೀತಿಯಲ್ಲಿ ಹೋರಾಟ ಮಾಡಬೇಕು ಹಾಗೂ ಯಾವ ರೀತಿಯಲ್ಲಿ ಹೆಜ್ಜೆ ಇಡಬೇಕೆಂಬುದು ಕೇವಲ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮಾತ್ರ ಗೊತ್ತು. ಕಾವೇರಿ ನೀರನ್ನು ತಮಿಳುನಾಡಿಗೆ ತರುವ ಶಕ್ತಿ ಜಯಲಲಿತಾ ಅವರ ಕೈಯಲ್ಲಿ ಮಾತ್ರ ಇದೆ ಎಂದು ಹೇಳಿದ್ದಾರೆ.

ಕಾವೇರಿ ವಿವಾದ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಡಿಎಂಕೆ ನಡೆಸಿದ್ದ ರೈಲ್ ರೊಕೋ ಪ್ರತಿಭಟನೆ ಕೇವಲ ರಾಜಕೀಯ ನಾಟಕವಷ್ಟೇ. ಅಧಿಕಾರದಲ್ಲಿ ಸಮಯದಲ್ಲಿ ಈ ರೀತಿಯ ಯಾವುದೇ ಪ್ರತಿಭಟನೆಗಳನ್ನುಅವರು ಮಾಡಿರಲಿಲ್ಲ. ಇದೀಗ ಕಾವೇರಿ ಬಗ್ಗೆ ಬಹಳ ಚಿಂತೆ ಇರುವಂತೆ ವರ್ತಿಸುತ್ತಿದೆ. ಡಿಎಕೆ ಪ್ರತಿಭಟನೆ ಕೇವಲ ರಾಜಕೀಯ ನಾಟಕವಷ್ಟೇ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್